ಉಪನ್ಯಾಸ ಮಾಲಿಕೆ – 3 : “ಭಾರತದ ಸಂವಿಧಾನದ ಅಡಿಯಲ್ಲಿ ಸಾಮಾಜಿಕ ನ್ಯಾಯ” – ಗೌರವಾನ್ವಿತ ನಿವೃತ್ತ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್
ಉಪನ್ಯಾಸಕರು: ಗೌರವಾನ್ವಿತ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್, ನಿವೃತ್ತ ನ್ಯಾಯಾಧೀಶರು, ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ, ಬೆಂಗಳೂರು. ಬೆಂಗಳೂರು ವಿಶ್ವವಿದ್ಯಾಲಯದ ಎನ್ಎಸ್ಎಸ್ ಘಟಕವು ಆಯೋಜಿಸಿದ್ದ 75ನೇ ಸ್ವಾತಂತ್ರ್ಯ…