ಉಪನ್ಯಾಸ ಮಾಲಿಕೆ – 2 : “ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ಯುವಕರ ಪಾತ್ರ” – ನಟ ಉಪೇಂದ್ರ
ಉಪನ್ಯಾಸಕರು: ಶ್ರೀ ಉಪೇಂದ್ರ, ನಟ, ನಿರ್ದೇಶಕ ಮತ್ತು ಪ್ರಜಾಕೀಯ ಪಕ್ಷದ ಸಂಸ್ಥಾಪಕರು ಬೆಂಗಳೂರು ವಿಶ್ವವಿದ್ಯಾಲಯದ ಎನ್ಎಸ್ಎಸ್ ಘಟಕವು ಆಯೋಜಿಸಿದ 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ವಿಚಾರ…